¡Sorpréndeme!

Karnataka Governemnt gives shock to Nursing Students

2017-07-19 1 Dailymotion

Karnataka government issued another order in January this year, which told the colleges to register only with state bodies. In a response to this, Indian Nursing Council (INC) removing the list of Karnataka colleges from its website. This has trimmed the opportunities of nursing students of the state to work in out side institutions.

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನರ್ಸಿಂಗ್ ಕಾಲೇಜುಗಳು ಕರ್ನಾಟಕ ನರ್ಸಿಂಗ್ ಕೌನ್ಸಿಲ್ (ಕೆಎನ್ ಸಿ) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (ಆರ್ ಜಿಯುಎಚ್ ಎಸ್) ಅಡಿಯಲ್ಲಿ ಮಾತ್ರ ನೊಂದಾವಣೆ ಮಾಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಈಗ ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಮಾರಕವಾಗಿ ಪರಿಣಮಿಸಿದೆ.