¡Sorpréndeme!

Mangalore International Airport: 20 Lakhs Worth Foreign Currency Found

2017-08-31 13 Dailymotion

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಐಜಿ) ಯಶಸ್ವಿಯಾಗಿದೆ.ಬಂಧಿತ ವ್ಯಕ್ತಿ ಕಾಸರಗೋಡು ನಿವಾಸಿ ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.