ಬುಲೆಟ್ ಟ್ರೈನ್ ಯೋಜನೆಗೆ ಗುರುವಾರ ಪ್ರಧಾನಿ ಮೋದಿ ಅಡಿಗಲ್ಲು | Oneindia Kannada
2017-09-11 522 Dailymotion
ಬಹುನಿರೀಕ್ಷಿತ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ಟ್ರೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೊ ಅಬೆ ಇದೇ ಗುರುವಾರ ಅಂದರೆ ಸೆಪ್ಟೆಂಬರ್ 14ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಹಮದಾಬಾದ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.