¡Sorpréndeme!

ಮಿಲಿಟರಿ ಸಮವಸ್ತ್ರ ತೊಟ್ಟು ಸೈನಿಕರ ಜತೆ ದೀಪಾವಳಿ ಆಚರಿಸಿದ ಮೋದಿ | Oneindia Kannada

2017-10-19 1 Dailymotion

ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜತೆ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ರಾಜ್ಯದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿರುವ ಗೂರೆಜ್ ಕಣಿವೆಯಲ್ಲಿ ಭಾರತೀಯ ಸೇನೆ ಮತ್ತು ಗಡಿ ಭದ್ರತಾ ಪಡೆ ಯೋಧರ ಜತೆ ಪ್ರಧಾನಿಗಳು ದೀಪಾವಳಿ ಆಚರಿಸಿದರು
Prime Minister Narendra Modi on Thursday celebrated Diwali with the troops of 15 Corps in Gurez Sector along Line of Control (LoC) in North Kashmir's Bandipora district.