¡Sorpréndeme!

ಜಿಗ್ನೇಶ್ ಮೆವಾನಿ ಎನ್ ಕೌಂಟರ್ ಹತ್ಯೆಗೆ ಸಂಚು ? | Oneindia Kannada

2018-02-24 355 Dailymotion

ದಲಿತ ಪರ ಹೋರಾಟದ ಮೂಲಕ ರಾಷ್ಟ್ರದ ಪ್ರಭಾವಿ ನಾಯಕರಲ್ಲೊಬ್ಬರಾಗಿ ಬೆಳೆದು ನಿಂತ ವಡ್ಗಾಂ ಶಾಸಕ ಜಿಗ್ನೇಶ್ ಮೆವಾನಿ ಅವರನ್ನು ಎನ್ ಕೌಂಟರ್ ಮೂಲಕ ಹತ್ಯೆಗೈಯ್ಯಲು ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ವಿಷಯವನ್ನು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ!
Gujarat Police is planning to kill me in an encounter, Dalit activist and Vadgam MLA Jignesh Mevani tweets.