ಶಿವಮೊಗ್ಗ, ಫೆಬ್ರವರಿ 25 : ಸಾಗರ ಮತ್ತು ಸೊರಬ ಕ್ಷೇತ್ರದ ಟಿಕೆಟ್ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಆದರೆ, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್? ಎಂಬುದು ಇನ್ನೂ ನಿಗೂಢವಾಗಿದೆ. ಭಾನುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಟಿಕೆಟ್ ಬಗ್ಗೆ ಇದ್ದ ಗೊಂದಲಗಳನ್ನು ಬಗೆಹರಿಸಿದರು.
Karnataka BJP president B.S.Yeddyurappa said that, Hartal Halappa will contest form Sagara assembly constituency and Kumar Bangarappa will contest form Soraba for 2018 Karnataka assembly elections.