¡Sorpréndeme!

ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಇನ್ನೂ ಸಿಕ್ಕಿಲ್ಲವೇಕೆ ? | Filmibeat Kannada

2018-03-01 653 Dailymotion

ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡಬೇಕು ಎನ್ನುವ ಚರ್ಚೆ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗವನ್ನು ಶ್ರೀಮಂತವಾಗಿಸಲು ಕಾರಣವಾದ ರವಿಚಂದ್ರನ್ ಅವರಿಗೆ ಡಾಕ್ಟರೇಟ್ ಯಾಕೆ ಸಿಕ್ಕಿಲ್ಲ ಎಂದು ಕನ್ನಡದ ಖ್ಯಾತ ನಿರ್ದೇಶಕ ಈ ಪ್ರಶ್ನೆಯನ್ನು ಮಾಡಿದ್ದಾರೆ. ಅವರ ಪ್ರಶ್ನೆಗೆ ಅನೇಕ ರವಿಚಂದ್ರನ್ ಅಭಿಮಾನಿಗಳು ಸಹ ಸಾಥ್ ನೀಡಿದ್ದಾರೆ.
Director Raghu Ram wants V.Ravichandran to get honorary doctorate. And even Ravichandran fans have joined him and making the thing famous