¡Sorpréndeme!

ಶಶಿಕಲಾ ನಟರಾಜನ್ ಗೆ ರಾಜಾತಿಥ್ಯ ಕೊಡುವ ಸಿದ್ದರಾಮಯ್ಯ ಹೇಳಿಕೆ | Oneindia Kannada

2018-03-07 14 Dailymotion

Chief minister Siddaramaiah clarifies that he was not gave any instructions to jail authorities to provide special facilities to Shashikala who is in central prison.

ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಗೆ ನಾನು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ ಮತ್ತು ದಿಂಬು ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.