ನಿದಹಾಸ್ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದ ಭಾರತ ನಿನ್ನೆಯ ಪಂದ್ಯದಲ್ಲಿ ಮುಯ್ಯಿ ತೀರಿಸಿಕೊಂಡಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಮಣಿಸಿದೆ.
India has finally took revenge over Sri Lanka after losing the first match from Nidahas Cup . On 12th India won against