Karnataka Chief Minister Siddaramaiah attacked on BJP National President Amit Shah and Uttar Pradesh Chief Minister Yogi Adityanath and said that both leaders have no moral rights to criticize Karnataka government.
'ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ವಿಧಾನಸಭೆ ಚುನಾವಣೆ ಟಿಕೆಟ್ ಖಚಿತವಾಗಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಸುಳ್ಳು ಹೇಳಿಕೊಂಡು ತಿರುಗುತ್ತಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.