KPCC Campaign Committee President and Power Minister D K Shivakumar came to Srirangapatna today. He was welcomed with huge apple garland on this occasion. D K Shivakumar taken apple from the garland of the apple and eaten the fruit.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದರು. ಈ ಸಂದರ್ಭ ಅವರನ್ನು ಸ್ವಾಗತಿಸಲು ಬೃಹತ್ ಸೇಬಿನ ಹಾರವನ್ನು ಹಾಕಲಾಯಿತು. ಈ ಹಾರದಿಂದ ಡಿಕೆಶಿ ಸೇಬಿನ ಹಣ್ಣನ್ನು ಕಿತ್ತು ತಿನ್ನುತ್ತಿದ್ದುದು ಗಮನಸೆಳೆಯಿತು. ಅಷ್ಟೇ ಅಲ್ಲ ಸೇಬಿನ ಹಾರದ ಹಣ್ಣಿಗಾಗಿ ಕೈ ಕಾರ್ಯಕರ್ತರೂ ಕಿತ್ತಾಡಿದರು.