¡Sorpréndeme!

ವೀರಪ್ಪ ಮೊಯ್ಲಿ ಕಾಂಗ್ರೆಸ್ ಮೇಲೆ ಮಾಡಿದ ವಿವಾದಾತ್ಮಕ ಟ್ವೀಟ್ | Oneindia Kannada

2018-03-16 715 Dailymotion

A tweet by senior Congressman, Veerappa Moily has raised eyebrows. While slamming the process in which candidates are selected, he came down heavily on the role of money power in politics.


ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ಸಿಗ ವೀರಪ್ಪ ಮೊಯ್ಲಿ ಅವರು ಕಾಂಗ್ರೆಸ್ಸಿನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹಣಬಲ ಬಳಸಲಾಗುತ್ತಿದೆ ಎಂದು ಮಾಡಿರುವ ಟ್ವೀಟ್ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯ ವಿಷಯವಾಗಿದೆ!