¡Sorpréndeme!

ರಾಜಕುಮಾರ ನಿರ್ದೇಶಕರಿಂದ ಅಪ್ಪು ಹೊಸ ಪೋಸ್ಟರ್ ರಿಲೀಸ್ | Filmibeat Kannada

2018-03-16 1,132 Dailymotion

'ರಾಜಕುಮಾರ' ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆಯಲ್ಲಿ ಮತ್ತೆ ಪುನೀತ್ ರಾಜ್ ಕುಮಾರ್ ಸಿನಿಮಾ ಮಾಡುತ್ತಿದ್ದಾರೆ. ಈ ಮೂಲಕ 'ರಾಜಕುಮಾರ' ಯಶಸ್ಸಿನ ನಂತರ ಮತ್ತೊಮ್ಮೆ ಅದೇ ಕಾಂಬಿನೇಷನ್ ಒಟ್ಟಾಗಿದೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದೆ. ಹೀಗಾಗಿ, ಅಪ್ಪು ಫ್ಯಾನ್ಸ್ ಹಾಗೂ ಸಿನಿಮಾರಂಗದ ಸ್ನೇಹಿತರೆಲ್ಲ ಸೇರಿ ಬರ್ತಡೇ ಆಚರಿಸುತ್ತಿದ್ದಾರೆ. ತಮ್ಮ ನೆಚ್ಚಿನ ನಟನಿಗೆ 'ರಾಜಕುಮಾರ' ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡ ವಿಶ್ ಮಾಡಿದ್ದು, ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

Puneeth Rajkumar's 28th film poster released for his birthday special. The film will be directed by Santosh Ananddram.