Ninasam Sathish starrer Kannada Movie 'Ayogya' teaser is out. ಯುಗಾದಿ ಹಬ್ಬದ ಪ್ರಯುಕ್ತ ಕನ್ನಡಿಗರಿಗೆ 'ಅಯೋಗ್ಯ' ಚಿತ್ರತಂಡ ಉಡುಗೊರೆ ನೀಡಿದೆ. ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಅಭಿನಯದ 'ಅಯೋಗ್ಯ' ಚಿತ್ರದ ಟೀಸರ್ ಇವತ್ತು ಅಂದ್ರೆ ಯುಗಾದಿ ಹಬ್ಬದ ಶುಭ ಸಂದರ್ಭದಂದು ಬಿಡುಗಡೆ ಆಗಿದೆ.