¡Sorpréndeme!

ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ರಾಹುಲ್ ಗಾಂಧಿ | Oneindia kannada

2018-03-20 233 Dailymotion

ಕರಾವಳಿ ಜನರ ಆಶೀರ್ವಾದ ಕೇಳಲು ಬಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವು ಹೂಗುಚ್ಛ ನೀಡಿ ಸ್ವಾಗತಿಸಿದರು.
Rahul Gandhi arrives at Mangaluru airport today at 11.30. Cm Siddaramaiah, KPCC president G.Parameshwar, MP Mallikarjun Kharge, state congress in-charge Venugopal welcomes Rahul.