¡Sorpréndeme!

Karnataka Elections 2018 : ಮರಾಠಿ ಭಾಷಿಕರನ್ನ ಪ್ರಚೋದಿಸಲು ಬರ್ತಿದ್ದಾರೆ ಶರದ್ ಪವಾರ್ | Oneindia Kannada

2018-03-22 1,361 Dailymotion

Will Sharad Pawar come to Belagavi to provoke Marathi people? Maharashtra Ekikaran Samithi asked police for permission to organize convention on March 31st. Sharad Pawar will participate in this event. So, there is a suspicion. Karnataka assembly elections are near. So, this strategy become routine for MES.


ಕರ್ನಾಟಕದ ಗಡಿಭಾಗದಲ್ಲಿ ವಿವಿಧ ಸಂಘ- ಸಂಸ್ಥೆಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಈಗ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರನ್ನು ಬೆಳಗಾವಿಗೆ ಕರೆಸಿ, ಗಡಿಭಾಗದಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುವ ತಯಾರಿ ನಡೆಸುತ್ತಿದೆ.