¡Sorpréndeme!

ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಅಲಿಯಾಸ್ ಪ್ರಿಯಾಂಕಾ ಹೇಗಿದಾರೆ ನೋಡಿ | Filmibeat Kannada

2018-03-22 2,930 Dailymotion

ಕಿರುತೆರೆಯ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿಯ ಚಂದ್ರಿಕಾ ಯಾರಿಗ್ತಾನೆ ಗೊತ್ತಿಲ್ಲ ಹೇಳಿ. 'ಅಗ್ನಿಸಾಕ್ಷಿ' ಧಾರಾವಾಹಿಯನ್ನ ತಪ್ಪದೆ ನೋಡುವವರಿಗೆ ಚಂದ್ರಿಕಾಳ ಜೊತೆಗೆ ಆಕೆಯ ಕುತಂತ್ರ ಬುದ್ಧಿಯ ಪರಿಚಯ ಇದ್ದೇ ಇರುತ್ತೆ. ಕ್ರಿಮಿನಲ್ ಐಡಿಯಾಗಳನ್ನ ಮಾಡುವ ಚಂದ್ರಿಕಾಗೆ ಪ್ರತಿದಿನ ಗೃಹಿಣಿಯರು ಹಿಡಿಶಾಪ ಹಾಕುತ್ತಲೇ ಇರುತ್ತಾರೆ. ಅಷ್ಟರಮಟ್ಟಿಗೆ ಚಂದ್ರಿಕಾ ಪಾತ್ರಕ್ಕೆ ಜೀವ ತುಂಬಿರುವವರು ನಟಿ ಪ್ರಿಯಾಂಕಾ. ಇನ್ನು ಚಂದ್ರಿಕಾ ಅಲಿಯಾಸ್ ಪ್ರಿಯಾಂಕಾ ಮೇಕ್ ಅಪ್ ಇಲ್ಲದೆ ಹೇಗ್ ಕಾಣಿಸ್ತಾರೆ ನೋಡಿ