¡Sorpréndeme!

ಕಾಂಗ್ರೆಸ್ ಹಾಗು ಸಿದ್ದರಾಮಯ್ಯನವರ ಮೇಲೆ ಹರಿಹಾಯ್ದ ಎಚ್ ಡಿ ಕುಮಾರಸ್ವಾಮಿ | Oneindia Kannada

2018-03-23 0 Dailymotion

JDS state president Kumaraswamy lambasted on congress and said congress doing dirty politics. He also scold Siddaramaiah that he is self profit politician.



ಇಂದು ಮುಕ್ತಾಯವಾದ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.