¡Sorpréndeme!

ಚಿತ್ರ ನಿರ್ಮಾಪಕಿ ಆಗಿ ಹೊಸ ಇನ್ನಿಂಗ್ಸ್ ಶುರು ಮಾಡಿದ 'ಸ್ಪರ್ಶ' ರೇಖಾ | Filmibeat Kannada

2018-03-26 1 Dailymotion

'ಸ್ಪರ್ಶ' ಹಾಗೂ 'ಮೆಜೆಸ್ಟಿಕ್'... ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ತೆರೆ ಹಂಚಿಕೊಂಡ ಮೇಲೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೇಖಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು.

'ಬಿಗ್ ಬಾಸ್'ನಲ್ಲಿ ಎರಡನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ ರೇಖಾ, 'ಶ್ರೀಕಂಠ' ಸೇರಿದಂತೆ ಕೆಲ ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸಕ್ರಿಯರಾಗಿರುವ ನಟಿ ರೇಖಾ, ಇದೀಗ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ
Kannada Actress Sparsha Rekha turns Producer for Kannada Film 'Demo Piece' directed by Vivek.