Chief minister Siddaramaiah, who took charge in May 2013, is set to finish his full term of five years – the first Karnataka CM to do so in last 40 years.
ಮುಖ್ಯಮಂತ್ರಿ ಸಿದ್ದರಾಮಯ್ಯ ಇತಿಹಾಸ ಸೃಷ್ಟಿಸಿದ್ದಾರೆ. ಮುಖ್ಯಮಂತ್ರಿಯಾಗಿ ನಿರಂತರ 5 ವರ್ಷ ಪೂರೈಸಿದ ಕರ್ನಾಟಕದ ಕೇವಲ 3ನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಅದರಲ್ಲೂ ಕಳೆದ 40 ವರ್ಷಗಳಲ್ಲಿ ಸಂಪೂರ್ಣ ಐದು ವರ್ಷ ಪೂರೈಸಿದ ಮೊದಲ ಮುಖ್ಯಮಂತ್ರಿ ಎಂಬ ಶ್ರೇಯಸ್ಸನ್ನೂ ಸಿದ್ದರಾಮಯ್ಯ ಸಂಪಾದಿಸಿದ್ದಾರೆ.