¡Sorpréndeme!

ಟಾಲಿವುಡ್ ಅಂಗಳದಲ್ಲಿ ಶುರುವಾಗಲಿದೆ 'ಸುಕ್ಕಾ ಸುರಿ' ದರ್ಬಾರ್ | Filmibeat Kannada

2018-03-31 807 Dailymotion

ಇತ್ತೀಚಿಗಷ್ಟೆ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮ ಟಗರು ಸಿನಿಮಾ ನೋಡಲೆಂದು ಬೆಂಗಳೂರಿಗೆ ಆಗಮಿಸಿದ್ದರು. ಚಿತ್ರ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ನೋಡಿದ ನಂತರ ನಟಿ ಮಾನ್ವಿತಾ ಹರೀಶ್ ಅವರಿಗೆ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸಲು ಆಫರ್ ಜೊತೆಯಲ್ಲಿ ಅಡ್ವಾನ್ಸ್ ಕುಡ ಕೊಟ್ಟಿದ್ದಾರೆ. ಅದರ ಜೊತೆಯಲ್ಲಿ ದುನಿಯಾ ಸೂರಿ ಕನ್ನಡದ ಸಿನಿಮಾವನ್ನೇ ಟಾಲಿವುಡ್ ಅಂಗಳದಲ್ಲಿ ನಿರ್ದೇಶನ ಮಾಡಲು ಸಜ್ಜಾಗಿದ್ದಾರಂತೆ


Kannada director Duniya Suri has prepared to direct Telugu movie. Suri will be directing the Kadipudi Kannada film in telugu. which is likely to be produced by RGV.