¡Sorpréndeme!

ಇನ್ಮುಂದೆ ದರ್ಶನ್ ಅವರ ಮೊದಲ ಆದ್ಯತೆ ಈ ನಿರ್ದೇಶಕರಿಗೆ | Filmibeat Kannada

2018-04-09 1,507 Dailymotion

Kannada actor Darshan has given first priority to historical and mythological cinema directors. Darshan believes that historical and mythological films should come more in Kannada.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಸಿನಿಮಾರಂಗದಲ್ಲಿ ಐವತ್ತು ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿರುವ ನಟ. ಒಂದು ಸಿನಿಮಾ ಮುಗಿಯುವ ವರೆಗೂ ಮತ್ತೊಂದು ಚಿತ್ರದ ಬಗ್ಗೆ ಆಗಲಿ, ಡೇಟ್ಸ್ ಗಳ ಬಗ್ಗೆ ಆಗಲಿ ಡಿ ಬಾಸ್ ಎಲ್ಲಿಯೂ ಮಾತನಾಡುವುದಿಲ್ಲ. ಕೆಲಸದಲ್ಲಿ ಶಿಸ್ತು ಇರಲಿ ಎನ್ನುವ ನಿಟ್ಟಿನಲ್ಲಿ ದರ್ಶನ್ ಇದನ್ನು ನಡೆಸಿಕೊಂಡು ಬರುತ್ತಿದ್ದಾರೆ. ಅಷ್ಟೇ ಅಲ್ಲದೇ ನಿರ್ದೇಶಕರಿಗೆ ಇಷ್ಟೇ ದಿನ ಡೇಟ್ಸ್ ಕೊಡುವುದು ಎಂದು ನಿರ್ಧಾರ ಮಾಡಿದ್ದಾರೆ. ಆದರೆ ಕೆಲವೇ ಕೆಲ ನಿರ್ದೆಶಕರಿಗೆ ಚಾಲೆಂಜಿಂಗ್ ಸ್ಟಾರ್ ಮೊದಲ ಆದ್ಯತೆ ಕೊಡುತ್ತಾರಂತೆ.