¡Sorpréndeme!

ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಡಿ ಕೆ ಶಿವಕುಮಾರ್ ಗೆ ಗೊತ್ತಿದೆ ಸ್ಪೋಟಕ ಮಾಹಿತಿ | Oneindia Kannada

2018-04-16 1,863 Dailymotion

D K Shivakumar says he knows a breaking news about Chamundeshwari constituency. He mean to say BJP and JDS both joined hands to defeat Siddaramaiah but CM will win definitely.

ರಾಜ್ಯದ ಕಣ್ಣು ನೆಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಸ್ಫೋಟಕ ಸುದ್ದಿಯೊಂದು ಗೊತ್ತಿದೆಯಂತೆ. ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಮೂರು ತಿಂಗಳ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಂತಹಾ ಘಟನೆ ನಡೆದಿದೆ ಗೊತ್ತಾ? ಅದನ್ನು ಹೇಳಿದರೆ ನೀವೆಲ್ಲಾ (ಮಾಧ್ಯಮದವರು) ಶಾಕ್ ಆಗ್ತೀರಾ' ಎಂದು ಕುತೂಹಲ ಕೆರಳಿಸಿದರು.