Anitha kumaraswamy on Tuesday said that the JDS former CM HD Kumaraswamy makes Ramanagara and Channapatna as twin cities. He asks Ramanagara and Channapatna people problems. But C.P. Yogeshwar failed in solving people problems
ಚನ್ನಪಟ್ಟಣ ಮತ್ತು ರಾಮನಗರ ಕಾರ್ಯಕರ್ತರ ಹಿತ ಕಾಯುವುದಕ್ಕಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿದರು.