Karnataka Assembly Elections 2018: Here is Chamundeshwari Congress candidate Siddaramaiah's declared assets and liabilities. His net assets stand at Rs 20 crore.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ತನ್ನ ಬಳಿ 20.36 ಕೋಟಿ ರೂಪಾಯಿ ಆಸ್ತಿ ಇರುವುದಾಗಿ ಅವರು ಘೋಷಿಸಿಕೊಂಡಿದ್ದಾರೆ.