¡Sorpréndeme!

ಶಾಂತಿ, ನೆಮ್ಮದಿಯ ಕರ್ನಾಟಕ ನಮ್ಮದಾಗಬೇಕು : ಪೂರ್ಣಿಮಾ ಶ್ರೀನಿವಾಸ್ | Oneindia Kannada

2018-04-24 380 Dailymotion

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೇ 12ರಂದು ಜನರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. ಜನರಂತೆ ಪಕ್ಷಗಳ ಅಭ್ಯರ್ಥಿಗಳಿಗೂ ತಮ್ಮ ಕನಸಿನ ಕರ್ನಾಟಕ ಹೀಗಿರಬೇಕು ಎಂಬ ಕಲ್ಪನೆ ಇರುತ್ತದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಮಾತನಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆ.ಆರ್.ಪುರ ವಾರ್ಡ್‌ನ ಸದಸ್ಯರಾದ ಪೂರ್ಣಿಮಾ ಶ್ರೀನಿವಾಸ್ ಅವರು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.