Speech war between Former JDS MLA H.Balakrishna and Nikhil Kumaraswamy viral in social media. In fact Balakrishna spoke about CD of Nikhil Kumaraswamy. So Nikhil made anger.
ಮಾಗಡಿ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ಎಚ್.ಸಿ.ಬಾಲಕೃಷ್ಣ ಜೆಡಿಎಸ್ ಪಕ್ಷ ತೊರೆದ ಬಳಿಕ ದೊಡ್ಡಗೌಡರ ಕುಟುಂಬ ಹಾಗೂ ಬಾಲಕೃಷ್ಣ ನಡುವಿನ ವಾಕ್ಸಮರ ಕೆಲದಿನಗಳ ಕಾಲ ಜೋರಾಗಿಯೇ ನಡೆದಿತ್ತು. ಆದರೆ ಈಗ ಬಾಲಕೃಷ್ಣ ಹಾಗೂ ಜೆಡಿಎಸ್ ಯುವ ನಾಯಕ, ದೊಡ್ಡಗೌಡರ ಮೊಮ್ಮಗನ ಜಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.