¡Sorpréndeme!

ಕರ್ನಾಟಕ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಲ್ಕರ್ ರನ್ನ ತರಾಟೆಗೆ ತೆಗೆದುಕೊಂಡ ಮೋದಿ | Oneindia Kannada

2018-05-02 338 Dailymotion

On May 1, Narendra Modi arrived at Chamarajanagar in the morning at 11 am. Narendra Modi in his speech, slams Lakshmi Hebbalkar, President of Women's Wing of Karnataka Congress


ಮೇ 1ರಂದು ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ. ಚಾಮರಾಜನಗರದಲ್ಲಿ ಭಾಷಣ ಮಾಡುವಾಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ