¡Sorpréndeme!

ಮೊದಲ ಬಾರಿಗೆ ಮತ ಎಣಿಕೆಗೆ ಸಿದ್ಧಗೊಂಡ ಬಾಗಲಕೋಟೆ ತೋಟಗಾರಿಕೆ ವಿವಿ

2018-05-14 116 Dailymotion

ವಿಧಾನಸಭೆ ಚುನಾವಣೆಯ ಮತ ಎಣಿಕೆ ಇದೇ ಮೊದಲ ಬಾರಿಗೆ ಇಲ್ಲಿಯ ನವನಗರದ ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ದಿನಾಂಕ 15 ರಂದು ನಡೆಯಲಿದೆ. ಸುಮಾರು 25 ವರ್ಷಗಳ ಕಾಲ ಪ್ರತಿ ವಿಧಾನಸಭೆ, ಲೋಕಸಭೆ ಚುನಾವಣೆಯ ಫಲಿತಾಂಶದ‌ ಮತ ಎಣಿಕೆ ಕಾರ್ಯ ಇಲ್ಲಿಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ‌ ನಡೆಯುತ್ತಿತ್ತು. ಇದಕ್ಕೂ ಮುಂಚೆ ಮತ ಎಣಿಕೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ‌ ನಡೆಯುತ್ತಿತ್ತು.