¡Sorpréndeme!

ಬಿಜೆಪಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕ ಆರ್ ಶಂಕರ್ | Oneindia Kannada

2018-05-16 1,028 Dailymotion

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್ ಶಂಕರ್ ಬಿಜೆಪಿಗೆ ಬೆಂಬಲ ಸೂಚಿಸಿದ್ದು, ಬಿಜೆಪಿ ಪಾಳೇಯದಲ್ಲಿ ಹೊಸ ಆಶಾಕಿರಣ ಗೋಚರಿಸಿದೆ. ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಸಂಬಂಧಿಯೂ ಆಗಿರುವ ಆರ್ ಶಂಕರ್ ಕೆಪಿಜಿಪಿ (ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ) ಪಕ್ಷದಿಂದ ರಾಣೇಬೆನ್ನೂರಿನಲ್ಲಿ ಕಾಂಗ್ರೆಸ್ಸಿನ ಕೆ ಬಿ ಕೋಳಿವಾಡ ಅವರ ವಿರುದ್ಧ ಜಯ ಗಳಿಸಿದ್ದರು.

Karnataka elections results 2018: KPJP independent candidate R Shankar announces his support to BJP.