H D Devegowda's wife is giving him Raghavendra swami Temples sweet. So many polictial developments are taking place in karnataka. It is said that Kuamrswamy in future may step on the CM seat
ಕರ್ನಾಟಕದಲ್ಲಿ ರಾಜಕೀಯ ಹೈ ಡ್ರಾಮಾ ನಡೆಯುತ್ತಿದೆ . ದೇವೇಗೌಡರ ಮಗ ಕುಮಾರಸ್ವಾಮಿ ಸಿಎಂ ಆಗ್ತಾರೆ ಅನ್ನೋ ಮಾತುಗಳು ಸಹ ಕೇಳಿ ಬಂದಿವೆ . ಇದೆ ವೇಳೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ದೇವೇಗೌಡರ ಪತ್ನಿ ಪತಿಗೆ ಪ್ರಸಾದ ಕೊಟ್ಟಿದ್ದಾರೆ