¡Sorpréndeme!

ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈ | Oneindia Kannada

2018-05-19 2,696 Dailymotion

Floor test in Karnataka assembly: Karnataka CM BS Yeddyurappa resigns ahead of Floor Test. He moves towards Raj Bhavan to submit his resignation to Governor Vajubhai Vala.

ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ವಿಶ್ವಾಸಮತ ಯಾಚನೆ ಮಾಡದೆ ನೇರವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸದನದಲ್ಲಿ ಘೋಷಿಸಿದರು. ಸದನದಲ್ಲಿ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿದ ನಂತರ ಒಂದು ಸಾಲಿನ ವಿಶ್ವಾಸ ಮತಯಾಚನೆ ನಿರ್ಣಯ ಮಂಡಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಆರಂಭಿಸಿದರು.