¡Sorpréndeme!

ಬೆಳಗಾವಿಯಲ್ಲಿ ವೈಯುಕ್ತಿಕ ದ್ವೇಷದಿಂದ ಯುವಕನ ಮೇಲೆ ಆಸಿಡ್ ಅಟ್ಯಾಕ್ ಮಾಡಿದ ಮಹಿಳೆ | Oneindia Kannada

2018-05-29 662 Dailymotion

A woman attacked a young man on a Personal hatred. Belagavi Kapileshwar temple priest Rama Poojary sister Madhavi is Acid laying woman.

ವೈಯಕ್ತಿಕ ವೈಷಮ್ಯ ಹಿನ್ನೆಲೆ ಮಹಿಳೆಯೊಬ್ಬಳು ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ್ದಾಳೆ. ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದ ಅರ್ಚಕ ರಾಮಾ ಪೂಜಾರಿ ಸಹೋದರಿ ಮಾಧವಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮೇಶ್ ಎಂಬ ಯುವಕನ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾಳೆ.