Sri Rama Sena founder Pramod Muthalik opposed the Iftar party organized by Pejawara Swamiji. He said he will do protest against it. Harmony should not be one sided attempt.
ಉಡುಪಿಯಲ್ಲಿ ಈ ಬಾರಿಯೂ ಮುಸ್ಲಿಮರಿಗೆ ರಂಜಾನ್ ಮಾಸಾಚರಣೆ ಪ್ರಯುಕ್ತ ಇಫ್ತಾರ್ ಕೂಟ ಆಯೋಜಿಸುವ ಪೇಜಾವರ ಸ್ವಾಮೀಜಿಗಳ ನಿರ್ಧಾರವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧಿಸಿದ್ದಾರೆ.