Actor turned politician Kamal Hassan will meet chief minister HD Kumaraswamy on Monday. He may discuss regarding his party expansion and some other issues with Kumaraswamy.
ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಅವರು ಸೋಮವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ.