¡Sorpréndeme!

ಕಾಲ ಸಿನಿಮಾ ಕರ್ನಾಟಕದಲ್ಲಿ ಬ್ಯಾನ್ ಆಗಿದ್ದಕ್ಕೆ ಪ್ರಕಾಶ್ ರೈ ಪ್ರಶ್ನೆಗಳ ಸುರಿಮಳೆ | Oneindia Kannada

2018-06-04 306 Dailymotion

Actor Prakash Rai has questioned the ban on 'kaala' movie in Karnataka. 'What's Kaala got to do with Cauvery?' he asked in his social media accounts.

ಸುದ್ದಿ ವಾಹಿನಿಯೊಂದರ ಸಂದರ್ಶನ ವೇಳೆ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡಿದ್ದ ನಟ ಪ್ರಕಾಶ್ ರೈ, ಈಗ ಕಾವೇರಿ ವಿಚಾರವನ್ನು ಮುಂದಿಟ್ಟುಕೊಂಡು 'ಕಾಲಾ' ಸಿನಿಮಾ ಬಿಡುಗಡೆಗೆ ವಿಧಿಸಿರುವ ನಿರ್ಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.