¡Sorpréndeme!

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ ನಿರ್ಧಾರ | Oneindia kannada

2018-06-08 157 Dailymotion

MLA Satish Jarakiholi supporters are willing to give mass resignation. KPCC member Malla gowda Patil has stated in the media about this.

ಶಾಸಕ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಪಂ, ತಾಪಂ, ಎಪಿಎಂಸಿ ಸದಸ್ಯರು, ಯಮಕನಮರ್ಡಿ ಮತ್ತು ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಒಟ್ಟು 50 ಜನ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ.