¡Sorpréndeme!

ಎರಡೇ ಎರಡು ನಿಮಿಷದಲ್ಲಿ ಸರ್ಕಾರ ಉರುಳಿಸಬಲ್ಲರು ಸಿದ್ದರಾಮಯ್ಯ! | Oneindia Kannada

2018-06-09 1,568 Dailymotion

ಕಾಂಗ್ರೆಸ್ ಪಕ್ಷದಲ್ಲಿ ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲಾಗಿದೆ, ಅವರ ಮಾತಿಗೆ ಬೆಲೆ ನೀಡಲಾಗುತ್ತಿಲ್ಲ' ಎಂಬ ವದಂತಿಯನ್ನು ನಾರಾಯಣ ಸಾರಾಸಗಟಾಗಿ ಅಲ್ಲಗಳೆದರು. 'ಇವೆಲ್ಲವೂ ಶುದ್ಧ ಸುಳ್ಳು. ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುವುದಾಗಿದ್ದರೆ ಅವರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ನೀಡುತ್ತಿರಲಿಲ್ಲ' ಎಂದು ಅವರು ಕಿಡಿಕಾರಿದರು.

Karnataka cabinet expansion: If Siddaramaiah is willing to distroy this(JDS and Congress coalition) government, he can do it in two minitues, MLA from Basavakalyana in Bidar district N Narayan told to media.