¡Sorpréndeme!

ಬಿ ಎಸ್ ಯಡಿಯೂರಪ್ಪನವರ ಪರಮಾಪ್ತ ಕಮಲಕ್ಕೆ ರಾಜೀನಾಮೆ | Oneindia Kannada

2018-06-18 2 Dailymotion

After the Legislative Council elections BJP senior leader and Karnataka BJP president B.S.Yeddyrappa close aide B.J.Puttaswamy resigned for BJP OBC Morcha president post. He upset with party leaders for not nominate his name for Legislative Council elections.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಿಷತ್ ಸ್ಥಾನಕ್ಕೆ ಆಯ್ಕೆ ವಿಚಾರದಲ್ಲಿ ಅವರು ಯಡಿಯೂರಪ್ಪ ವಿರುದ್ದ ಅಸಮಾಧಾನಗೊಂಡಿದ್ದರು.