¡Sorpréndeme!

ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ ಖುಷಿಗೆ ಮಂಡ್ಯದಲ್ಲಿ ಅಭಿಮಾನಿಗಳಿಂದ ಹರಕೆ ಸಲ್ಲಿಕೆ

2018-06-19 192 Dailymotion

People in Mandya district, who are supporters of JDS, are busy in offering many poojas in various temples for HD Kumaraswamy. They are so happy to see their leader in the chief minister post.

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದಿದೆ. ಚುನಾವಣೆಗೆ ಮುನ್ನ ಮಾಡಿದ ಸಂಕಲ್ಪ ಕೈಗೂಡಿ ಸದ್ಯ ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯೂ ಆಗಿದ್ದಾರೆ. ಹೀಗಾಗಿ ಅಭಿಮಾನಿಗಳು ಹರಕೆ ತೀರಿಸುವ ಕಾಯಕದಲ್ಲಿ ನಿರತರಾಗಿರುವುದು ಕಂಡು ಬರತೊಡಗಿದೆ.