ಇದೇ ತಿಂಗಳಾಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕರ್ನಾಟಕ ರಾಜ್ಯ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಸೇವಾ ಅವಧಿಯನ್ನು ಆಡಳಿತ ಕಾರಣಗಳಿಗಾಗಿ ಇನ್ನೂ ಮೂರು ತಿಂಗಳು ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧಾರ ತಳೆದಿದೆ.
State Chief secretory K.Rathna prabha retiring from service this month end. But CM Kumaraswamy wants her to continue her job for 3 more moths so he wrote letter to center requesting service extend for K.Ratnaprabha.