ಜಯನಗರದ ನೂತನ ಶಾಸಕಿ ಸೌಮ್ಯಾ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನವೇ ನಿರ್ಧಾರವನ್ನು ತಳೆದಿದ್ದರು. ತಮ್ಮ ಜಯಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸುವ ನಿರ್ಧಾರವನ್ನು ಅವರು ತಳೆದಿದ್ದರು.