No portfolio yet to announce to minister GT Deve Gowda in H D Kumaraswamy government. Earlier, he was allotted Higher Education ministry and G T Devegowda refuse to accept and as per inside source, he is demanding Energy ministry.
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಇಡೀ ದೇಶದ ಗಮನಸೆಳೆದಿದ್ದ ಕ್ಷೇತ್ರಗಳಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವೂ ಒಂದು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಆ ಕ್ಷೇತ್ರದಲ್ಲಿ ಕೊನೆಗೂ ಗೆದ್ದದ್ದು ಜೆಡಿಎಸ್ ಅಭ್ಯರ್ಥಿ ಜಿ ಟಿ ದೇವೇಗೌಡ. ಆದರೆ, ತಾನೂ ಗೆದ್ದು ಜೊತೆಗೆ ಜೆಡಿಎಸ್ ವರಿಷ್ಠ ದೇವೇಗೌಡ್ರನ್ನೂ ಬೀಗಿಸಿದ್ದ ಜಿ ಟಿ ದೇವೇಗೌಡರ ಸದ್ಯದ ರಾಜಕೀಯ ಪರಿಸ್ಥಿತಿ ಮಾತ್ರ ಅತಂತ್ರ.