¡Sorpréndeme!

ಮಲ್ಲಿಕಾರ್ಜುನ್ ಖರ್ಗೆಗೆ ಹೊಸ ಜವಾಬ್ದಾರಿ ವಹಿಸಿದ್ದಾರೆ ರಾಹುಲ್ ಗಾಂಧಿ | Oneindia Kananda

2018-06-22 351 Dailymotion

AICC president Rahul Gandhi today appointed Congress senior leader Mallikarjun Kharge as Maharashtra state congress in-charge for upcoming assembly and Lok Sabha elections in the state.


ಕಾಂಗ್ರೆಸ್ ಹಿರಿಯ ಮುಖಂಡ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.