Former Prime Minister HD Deve Gowda said that Chief Minister HD Kumaraswamy will present the state budget on July 5. There is no doubt in it. Already two parties have discussed this.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜುಲೈ 5 ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಈಗಾಗಲೇ ಎರಡು ಪಕ್ಷದವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.