BJP leader Subramanian Swamy said Supreme court that the document related to ED officer Rajeshwar singh is available on twitter.
ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಮುಚ್ಚಿದ ಲಕೋಟೆಯಲ್ಲಿರುವ ದಾಖಲೆಗಳು ಟ್ವಿಟ್ಟರ್‌ನಲ್ಲಿ ಲಭ್ಯವಾಗುತ್ತವೆ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.