¡Sorpréndeme!

'ಸೀತಾರಾಮ ಕಲ್ಯಾಣ' ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ ಕುಮಾರಸ್ವಾಮಿ | Filmibeat Kannada

2018-06-28 664 Dailymotion

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಇಬ್ಬರು 'ಸೀತಾರಾಮ ಕಲ್ಯಾಣ' ಸಿನಿಮಾದ ಚಿತ್ರೀಕರಣದ ಸ್ಥಳಕ್ಕೆ ಹೋಗಿದ್ದಾರೆ. ಮಗನ ನಟನೆ ಕಂಡು ಅಪ್ಪ ಅಮ್ಮ ಖುಷಿ ಆಗಿದ್ದಾರೆ. ಈ ವೇಳೆ ನಿಖಿಲ್ ಕುಮಾರ್, ಚಿತ್ರದ ನಾಯಕಿ ರಚಿತಾ ರಾಮ್, ನಿರ್ದೇಶಕ ಎ.ಹರ್ಷ ಸೇರಿದಂತೆ ಎಲ್ಲರೂ ಕುಮಾರಸ್ವಾಮಿ ದಂಪತಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
Cheif minister Kumaraswamy visited his son Nikhil Kumar's 'Seetharama Kalyana' movie shooting set. And has clicked a photo with the team