Golden star Ganesh celebrated his 39th birthday today.Here is an exclusive interview with Ganesh. ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ೩೯ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಫಿಲ್ಮಿಬೀಟ್ ಜೊತೆ ಮಾತನಾಡಿದ್ದಾರೆ.