Golden star Ganesh celebrated his birthday today. He turn 39 today and the celebration was too good. ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ೩೯ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಹುಟ್ಟುಹಬ್ಬದ ಆಚರಣೆ ಜೋರಾಗಿತ್ತು.