¡Sorpréndeme!

ರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯ | Oneindia Kannada

2018-07-03 298 Dailymotion

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಬಿಜೆಪಿ ಹಾಗು ಕಾಂಗ್ರೆಸ್ ಮುಖಂಡರ ವಾಕ್ಸಮರ ಆರಂಭವಾಗಿದೆ. ನಾಯಕರ ಏಕಿಗೆ ತಿರುಗೇಟಿನ ಮಾತುಗಳು ಜಿಲ್ಲೆಯ ಜನರನ್ನು ರಂಜಿಸಲು ಆರಂಭಿಸಿವೆ.

MP Nalin Kumar Kateel slams Former minister Ramanath Rai . He mocked on Ramanath Rai and called him Omniscient.